ಬೋರ್‍ವೆಲ್‍ ವಿದ್ಯುತ್ ಸಂಪರ್ಕಕ್ಕೆ ಲಂಚ ಕೇಳಿ ಎಸಿಬಿ ಬಲೆಗೆ ಬಿದ್ದ ಜೆಸ್ಕಾಂ ಎಇಇ

ಬಳ್ಳಾರಿ, ಸೆ.1- ಬೋರ್‍ವೆಲ್‍ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಸಂಡೂರಿನ ಜೆಸ್ಕಾಂ ಎಇಇ ವೆಂಕಟೇಶ್ ಎಸಿಬಿ ಬಲೆಗೆ ಬಿದಿದ್ದಾರೆ. ಜಿಲ್ಲೆಯ ಸಂಡೂರಿನ ನಿವಾಸಿಯೊಬ್ಬರು ತಮ್ಮ

Read more