ನಾಪತ್ತೆಯಾಗಿದ್ದ ಯುವತಿಯ ತಲೆಬುರುಡೆ ಮತ್ತು ದೇಹದ ಭಾಗಗಳು ಪತ್ತೆ..!

ಚಿಕ್ಕಬಳ್ಳಾಪುರ, ಮಾ.31- ನಾಪತ್ತೆಯಾಗಿದ್ದ ಯುವತಿಯೊಬ್ಬಳ ತಲೆಬುರುಡೆ ಹಾಗೂ ಕೈಕಾಲುಗಳ ಮೂಳೆ ಗೌರಿಬಿದನೂರು ತಾಲ್ಲೂಕಿನ ಹನುಮೇನಹಳ್ಳಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದು , ಸ್ಥಳೀಯರು ವಿಷಯ ತಿಳಿದು ಬೆಚ್ಚಿ ಬಿದ್ದಿದ್ದಾರೆ.

Read more

ಪರೀಕ್ಷೆ ಸರಿಯಾಗಿ ಬರೆಯದಿದ್ದಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು, ಮಾ.16- ಪರೀಕ್ಷೆ ಸರಿಯಾಗಿ ಬರೆದಿಲ್ಲ ಎಂದು ಮನನೊಂದ ಇಬ್ಬರು ವಿದ್ಯಾರ್ಥಿಗಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಳೆಹೊನ್ನೂರು

Read more

ಆಟವಾಡುತ್ತಿದ್ದಾಗ ಸಂಪ್‍ಗೆ ಬಿದ್ದು 6 ವರ್ಷದ ಬಾಲಕಿ ಸಾವು

ಬೆಂಗಳೂರು, ಮಾ.9-ಆಟವಾಡುತ್ತಾ ನೀರಿನ ಸಂಪ್‍ಗೆ ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಗಂಧ ನಗರದ ಹೆಗ್ಗನಹಳ್ಳಿಯ ದೇವೇಂದ್ರ-ಅಂಜಲಿ ಎಂಬುವರ

Read more

ಚಿಕ್ಕಮಗಳೂರು : ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ 7 ವರ್ಷ ಜೈಲು

ಚಿಕ್ಕಮಗಳೂರು,ಮಾ.8- ಅಪ್ರಾಪ್ತೆಯನ್ನು ಅಪಹರಿಸಿ ವಿವಾಹವಾಗಿ ಅತ್ಯಚಾರ ಎಸಗಿದ್ದ ಕಾಮುಕನಿಗೆ ಮೈಸೂರಿನ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.  ಟಿ.ನರಸೀಪುರದ ವಿನಾಯಕ ಬಡಾವಣೆ ನಿವಾಸಿ ಯೋಗೀಶ್(26) ಏಳು

Read more

ರೇಪ್ ಮಾಡಿ ನಂತರ ಕಲ್ಲು ಎತ್ತಿ ಹಾಕಿ 3 ವರ್ಷದ ಹೆಣ್ಣು ಮಗು ಹತ್ಯೆ

ಬೆಂಗಳೂರು, ಫೆ.27-ಮನೆಯ ಬಳಿ ಆಟವಾಡುತ್ತಿದ್ದ 3 ವರ್ಷದ ಹೆಣ್ಣು ಮಗುವನ್ನು ಪುಸಲಾಯಿಸಿ ಕರೆದೊಯ್ದ ದುಷ್ಕರ್ಮಿಯೊಬ್ಬ ಅತ್ಯಾಚಾರ ನಡೆಸಿ ಮಗುವಿನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

Read more

ವಿದ್ಯಾರ್ಥಿ ಅತ್ಯಾಚಾರ-ಹತ್ಯೆ ಖಂಡಿಸಿ ಕರೆ ನೀಡಿದ್ದ ಬೀದರ್ ಬಂದ್‍ಗೆ ವ್ಯಾಪಕ ಬೆಂಬಲ

ಬೀದರ್, ಜ.30-ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕರೆ ನೀಡಲಾಗಿದ್ದ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ

Read more

ರಾಜಕಾಲುವೆಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ಬೆಂಗಳೂರು, ಜ.9- ರಾಜಕಾಲುವೆಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ. ಮೃತ ಮಗುವನ್ನು ತನುಶ್ರೀ ಎಂದು ಗುರುತಿಸಲಾಗಿದೆ. ಮಗುವಿನ ತಂದೆ ಶವಣ್ಣ ಹಾಗೂ

Read more

ಚಿತ್ರದುರ್ಗ : ಚಾಕೊಲೆಟ್ ಆಸೆ ತೋರಿಸಿ ಬಾಲಕಿಯನ್ನು ರೇಪ್ ಮಾಡಿದ ಕಾಮುಕ

ಚಿತ್ರದುರ್ಗ, ಡಿ.25- ಒಂಭತ್ತು ವರ್ಷದ ಬಾಲಕಿಯನ್ನು ಚಾಕೊಲೆಟ್ ಕೊಡಿಸುವ ನೆಪದಲ್ಲಿ ಕರೆದೊಯ್ದ ಕಾಮುಕ ಆಕೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಬಡಾವಣೆ

Read more

ನರ್ಸರಿ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

ಕೋಲ್ಕತಾ, ಡಿ.1-ದೇಶದ ವಿವಿಧೆಡೆ ಅಪ್ರಾಪ್ತರ ಮೇಲೆ ಲೈಂಗಿಕ ದುರಾಚಾರ ಪ್ರಕರಣಗಳು ಹೆಚ್ಚಾಗಿ ಆತಂಕದ ವಾತಾವರಣ ಸೃಷ್ಟಿಯಾಗಿರುವಾಗಲೇ ಕೋಲ್ಕತಾದ ಪ್ರತಿಷ್ಠಿತ ಶಾಲೆಯೊಂದರ ದೈಹಿಕ ಶಿಕ್ಷಕನೊಬ್ಬ ನಾಲ್ಕು ವರ್ಷದ ನರ್ಸರಿ

Read more

ಬಾಲಕಿಯನ್ನು ಬಲಿ ಪಡೆದ ಟಿವಿ ಸೀರಿಯಲ್..!

ದಾವಣಗೆರೆ,ನ.29-ಟಿವಿ ವಾಹಿನಿಯೊಂದರಲ್ಲಿ ಪ್ರಕಟವಾಗುತ್ತಿರುವ ಧಾರಾವಾಹಿಯಲ್ಲಿ ಬರುವ ದೃಶ್ಯವೊಂದನ್ನು ವೀಕ್ಷಿಸಿದ ಬಾಲಕಿ ತಾನೂ ಕೂಡ ಅದೇ ರೀತಿ ಬೆಂಕಿ ಹಚ್ಚಿಕೊಂಡು ನೃತ್ಯ ಮಾಡಲು ಹೋಗಿ ಸಾವನ್ನಪ್ಪಿರುವ ಘಟನೆ ತಡವಾಗಿ

Read more