4 ಲಕ್ಷ ಸನಿಹದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ..!

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜೂ.5-ಅಗೋಚರ ವೈರಾಣು ವಿಶ್ವಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ಪೀಡೆ ಪಿಡುಗಿಗೆ ಸಾವಿನ ಸಂಖ್ಯೆ 4 ಲಕ್ಷ ಸನಿಹದಲ್ಲಿದೆ. . ಡೆಡ್ಲಿ ಕೊರೊನಾ ಹಾವಳಿಯಿಂದ ಜಗತ್ತಿನ ನಾನಾ ದೇಶಗಳಲ್ಲಿ

Read more