ಬಿಜೆಪಿ ವಕ್ತಾರ ಹುದ್ದೆಯಿಂದ ಗೋ.ಮಧುಸೂದನ್ ಅವರಿಗೆ ಮತ್ತೆ ಗೇಟ್ ಪಾಸ್

ಬೆಂಗಳೂರು, ಸೆ.23-ಬಿಜೆಪಿಯೊಳಗೆ ಉಂಟಾಗಿದ್ದ ಭಿನ್ನಮತಕ್ಕೆ ತೇಪೆ ಹಚ್ಚುವ ನಿಟ್ಟಿನಲ್ಲಿ ಕೇಂದ್ರ ವರಿಷ್ಠರು ಪಕ್ಷದ ವಕ್ತಾರರಾಗಿ ನೇಮಕಗೊಂಡಿದ್ದ ಗೋ.ಮಧುಸೂದನ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೆ ಬಿಜೆಪಿ

Read more