ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೊಟಬಾಯಾ ರಾಜಪಕ್ಸೆ ಭರ್ಜರಿ ಗೆಲುವು

ಕೊಲೊಂಬೊ, ನ.17- ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ನಿನ್ನೆ ನಡೆದ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ವಿರೋಧ ಪಕ್ಷದ ನಾಯಕ ಗೊಟಬಾಯಾ ರಾಜಪಕ್ಸೆ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಅವರು ತಮ್ಮ

Read more