ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ : ಡಿಸಿಎಂ

ಬೆಂಗಳೂರು, ಆ.8-ಈ ಬಾರಿ ಮಳೆ ಅನಾಹುತ ಎದುರಿಸಲು ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು ಭೀತಿ ಇರೋ ಕಡೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ

Read more