ಸರ್ಕಾರ – ನೌಕರರ ಹಗ್ಗಜಗ್ಗಾಟ, ಸಾರಿಗೆ ಮುಷ್ಕರ ನಿಲ್ಲುವ ಲಕ್ಷಣಗಳೇ ಇಲ್ಲ..!
ಬೆಂಗಳೂರು,ಡಿ.12- ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆಯಂತೆ ಸಾರಿಗೆ ನೌಕರರು ಹಾಗೂ ಸರ್ಕಾರದ ಪ್ರತಿಷ್ಠೆಯಿಂದಾಗಿ ಸಾರ್ವಜನಿಕರು ಇಂದು ಕೂಡ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರು
Read more