ನಾಡಹಬ್ಬ ವಿಜಯದಶಮಿಗೆ ಸಿಎಂ ಸೇರಿದಂತೆ ಗಣ್ಯರಿಂದ ಶುಭಾಶಯ

ಬೆಂಗಳೂರು,ಅ.14- ನಾಡಹಬ್ಬ ವಿಜಯದಶಮಿಗೆ ಮುಖ್ಯಮಂತ್ರಿ ಸೇರಿದಂತೆ ಮತ್ತಿತರ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ , ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

Read more