ಪೆಟ್ರೋಲ್ ಮತ್ತು ಡೀಸೆಲ್‍ ಜಿಎಸ್‍ಟಿ ವ್ಯಾಪ್ತಿಗೆ ಬಂದರೆ ಏನೇನಾಗುತ್ತೆ..?

ಬೆಂಗಳೂರು,ಸೆ.15- ಪೆಟ್ರೋಲ್ ಮತ್ತು ಡೀಸೆಲ್‍ನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ವ್ಯಾಪ್ತಿಗೊಳಪಡಿಸಲು ಕೇಂದ್ರ ಸರ್ಕಾರ ಮುಂದಾಗಿರುವುದರಿಂದ ರಾಜ್ಯದ ಸರ್ಕಾರದ ಮೂಲ ಆದಾಯಕ್ಕೆ ಕೊಡಲಿ ಪೆಟ್ಟು ಬೀಳುವ ಆತಂಕ

Read more