ಹಾನಗಲ್ ಉಪಚುನಾವಣೆ ಅಖಾಡಕ್ಕಿಳಿಯಲು ಸಜ್ಜಾದ ವಿಜಯೇಂದ್ರ..!?

ಬೆಂಗಳೂರು, ಜೂ.30- ತಮ್ಮ ತಂದೆಯ ಅಧಿಕಾರಾವಧಿಯಲ್ಲೇ ರಾಜಕೀಯ ಭವಿಷ್ಯ ಕಲ್ಪಿಸಿಕೊಳ್ಳಲು ಮುಂದಾಗಿರುವ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಮಾಜಿ ಸಚಿವ

Read more