4ಕ್ಕಿಂತ ಹೆಚ್ಚು ಮಕ್ಕಳ ಹೆತ್ತರೆ ಹಂಗೇರಿ ಸರ್ಕಾರದಿಂದ ಬಂಪರ್ ಕೊಡುಗೆ..!

ಬುಡಾಪೆಸ್ಟ್,ಫೆ.11- ಹಂಗೇರಿಯಲ್ಲಿ ಜನಸಂಖ್ಯಾ ಹೆಚ್ಚಳಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಇಲ್ಲಿನ ಪ್ರಜೆ ನಾಲ್ಕು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಪಡೆದರೆ ಅಂಥವರು ತೆರಿಗೆ ಕಟ್ಟುವಂತಿಲ್ಲ. ಹಂಗೇರಿಯ ಪ್ರಧಾನಿ

Read more