ಹಾವೇರಿ ಜಿಲ್ಲೆ ಉಸ್ತುವಾರಿ ಕೊಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ : ಸಚಿವ ಶಂಕರ್

ಬೆಂಗಳೂರು,ಜ.25-ಹಾವೇರಿ ಜಿಲ್ಲೆ ಉಸ್ತುವಾರಿ ಕೊಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ತೋಟಗಾರಿಕೆ ಸಚಿವ ಆರ್.ಶಂಕರ್ ತಿಳಿಸಿದರು. ವಿಧಾನಸೌಧದಲ್ಲಿಂದು ತಮ್ಮ ಕಚೇರಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ

Read more