ಸದ್ಯಕ್ಕೆ ಯಡಿಯೂರಪ್ಪ ಸರ್ಕಾರ ಸೇಫ್, ದೇವೇಗೌಡರ ಅಭಯ..!

ಕಲಬುರಗಿ: ಉಪಚುನಾವಣೆಯ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕೋದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಎಲ್ಲ ಸ್ಥಾನಗಳನ್ನು ಗೆಲ್ಲುತ್ತೇವೆ ಅನ್ನೋ ಶಕ್ತಿ ನಮ್ಮಲ್ಲಿಲ್ಲ. ಐದಾರು ಕ್ಷೇತ್ರಗಳಲ್ಲಿ ಹೆಚ್ಚಿನ ಪೈಪೋಟಿ ನೀಡುತ್ತೇವೆ

Read more