ಎಚ್‌ಡಿಕೆ ಭೇಟಿಗೆ ವಿಶೇಷ ಅರ್ಥ ಕಲ್ಪಿಸ ಬೇಡಿ : ಸಿಎಂ ಬಿಎಸ್‍ವೈ

ನವದೆಹಲಿ,ಸೆ.18- ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಇರುವುದರಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿರುವುದರಲ್ಲಿ ಯಾವುದೇ ವಿಶೇಷ ಅರ್ಥವಿಲ್ಲ. ಇದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಬೇಡ ಎಂದು

Read more

ಭಾಷೆಗಳ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಅವಕಾಶ : ಹೆಚ್ಡಿಕೆ ಬೇಸರ

ಬೆಂಗಳೂರು, ಸೆ.16-ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ

Read more

ಡ್ರಗ್ಸ್ ದಂಧೆಯ ತನಿಖೆ ದಾರಿ ತಪ್ಪಬಾರದು : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಸೆ.13- ಡ್ರಗ್ಸ್ ದಂಧೆಗೆ ಸಂಬಂಧಪಟ್ಟಂತೆ ನಡೆಯುತ್ತಿರುವ ತನಿಖೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ನಡೆದುಕೊಳ್ಳಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ

Read more

ಶಿರಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ವರಿಷ್ಠರ ಹೆಗಲಿಗೆ : ಹೆಚ್ಡಿಕೆ

ಬೆಂಗಳೂರು,ಸೆ.11- ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ನಿರ್ಧಾರ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಪಿಭವನದಲ್ಲಿಂದು ಶಿರಾ ಕ್ಷೇತ್ರದ ಜೆಡಿಎಸ್

Read more

ಬಿ.ಸಿ.ಪಾಟೀಲ್ ನಿಜವಾದ ಊಸರವಳ್ಳಿ : ಸಾ.ರಾ.ಮಹೇಶ್ ತಿರುಗೇಟು

ಬೆಂಗಳೂರು, ಸೆ.8- ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು. ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿ ಜತೆಗೆ ಅಂತರಂಗ -ಬಹಿರಂಗ

Read more

ಜೆಡಿಎಸ್ ಜಿಲ್ಲಾ ಮುಖಂಡರು, ಶಾಸಕರೊಂದಿಗೆ ಹೆಚ್ಡಿಕೆ ವೀಡಿಯೋ ಸಂವಾದ

ಬೆಂಗಳೂರು, ಸೆ.3-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬಳ್ಳಾರಿ, ಬೀದರ್, ಜಿಲ್ಲಾ ಗಳ

Read more

ಆನ್‍ಲೈನ್ ಮದ್ಯ ಮಾರಾಟ ಕೈಬಿಡಿ, ಅತಿಥಿ ಶಿಕ್ಷಕರಿಗೆ ನೆರವಾಗಿ : ಹೆಚ್ಡಿಕೆ

ಬೆಂಗಳೂರು, ಆ.8- ಆನ್‍ಲೈನ್‍ನಲ್ಲಿ ಮದ್ಯ ಮಾರಾಟದಂತಹ ಮನೆಹಾಳು ಚಿಂತನೆಯನ್ನು ಕೈ ಬಿಡಿ ಎಂದು ಆಗ್ರಹಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ, ವೇತನವಿಲ್ಲದೆ ಸಂಕಷ್ಟದಲ್ಲಿರುವ ಎರಡು ಲಕ್ಷ ಅತಿಥಿ

Read more

ಕೊರೋನಾ ಭಯದಲ್ಲಿರುವ ಜನರಿಗೆ ಧೈರ್ಯ ಹೇಳುವಂತೆ ಕಾರ್ಯಕರ್ತರಿಗೆ ಹೆಚ್ಡಿಕೆ ಕರೆ

ಬೆಂಗಳೂರು, ಜು.22-ಕೊರೋನಾ ವೈರಸ್ ಭಯದಿಂದ ಬದುಕುತ್ತಿರುವ ಜನತೆಗೆ ಪಕ್ಷದ ಕಾರ್ಯಕರ್ತರು ನಾಯಕರು ಸ್ಥಳೀಯವಾಗಿ ಮನೆ ಮನೆಗೆ ಹೋಗಿ ಜಾಗೃತಿ ಮೂಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕರೆ

Read more

“ಕೊರೋನಾ ಸೋಂಕಿತರ ಮನೆ ಎದುರು ಎಚ್ಚರಿಕೆ ಫಲಕ ಹಾಕುವ ಪರಿಪಾಠ ಕೈಬಿಡಿ”

ಬೆಂಗಳೂರು, ಜು.19-ಕೋವಿಡ್-19ರ ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು‌ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Read more

“ದೇವೇಗೌಡರಿಗೆ ಅಧಿಕಾರದ ಆಸೆಯಿಲ್ಲ, ಸೋನಿಯಾಜಿ ಮನವಿ ಮೇರೆಗೆ ನಾಮಪತ್ರ ಸಲ್ಲಿಸಿದ್ದಾರೆ”

ಬೆಂಗಳೂರು,ಜೂ. 9-ದೇವೇಗೌಡರಿಗೆ ಯಾವುದೇ ಅಧಿಕಾರದ ಆಸೆಯಿಲ್ಲ. ಅವರು ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಆಸಕ್ತಿಯನ್ನೂ ಹೊಂದಿರಲಿಲ್ಲ. ಭಾನುವಾರ ಸಂಜೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೋನ್

Read more