ಬೆಂಗಳೂರಿನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ: ಮ್ಯೂಟೇಷನ್ ವೈರಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಸುಧಾಕರ್

ಬೆಂಗಳೂರು,ಏ.22- ಒಂದೆಡೆ ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿರುವಾಗಲೇ ರಾಜ್ಯದಲ್ಲಿ ಕೊರೊನಾ ರೂಪಾಂತರಗೊಂಡ ವೈರಸ್ ಕಾಣಿಸಿಕೊಂಡಿದೆ ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಸ್ವತಃ ಆರೋಗ್ಯ ಮತ್ತು ಕುಟುಂಬ ಕಲ್ಯಾಣ

Read more

ಗಾಳಿ ಮೂಲಕ ವೈರಸ್ ಹರಡುತ್ತಿದೆ, ಐಸಿಯು ಬೆಡ್ ಸಿಗುತ್ತಿಲ್ಲ: ಸಚಿವ ಸುಧಾಕರ್

ಬೆಂಗಳೂರು,ಏ.20- ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಸರ್ಕಾರದ ಮಾರ್ಗಸೂಚಿಯನ್ನು ಸಾರ್ವಜನಿಕರು ಪಾಲಿಸದೆ ಉದಾಸೀನ ತೋರುತ್ತಿರುವುದೇ ಕಾರಣ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್

Read more

ಲಸಿಕೆ ಕೊರತೆ ಇಲ್ಲ : ಸಚಿವ ಸುಧಾಕರ್

ಬೆಂಗಳೂರು, ಏ.15- ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ರೆಮಿಡಿಸಿಯರ್ ಲಸಿಕೆ ಹಾಗೂ ಆಕ್ಸಿಜನ್ ಕೊರತೆ ಉಂಟಾಗಿಲ್ಲ. ಸಾರ್ವಜನಿಕರು ಊಹಾಪೋ ಹಗಳಿಗೆ ಕಿವಿಗೊಡದೆ ಸ್ವಯಂಪ್ರೇರಿತರಾಗಿ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಆರೋಗ್ಯ

Read more

ಸರ್ಕಾರ ಈಗಾಗಲೇ 8 ಬೇಡಿಕೆ ಈಡೇರಿಸಿದೆ, ಮುಷ್ಕರ ಕೈ ಬಿಡಿ : ಸುಧಾಕರ್

ಬೆಂಗಳೂರು,ಏ.9- ಸಾರಿಗೆ ನೌಕರರ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಮಾಡಬೇಕೆಂಬ ಬೇಡಿಕೆಯನ್ನು ಇನ್ನೂ ಪರಿಶೀಲಿಸಲಾಗುತ್ತಿದೆ

Read more

ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಏ. 7- ವಿಶ್ವ ಆರೋಗ್ಯ ದಿನದಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡು ನೇತ್ರದಾನದ ಮಹತ್ವ ಸಾರಿದರು. ವಿಶ್ವ ಆರೋಗ್ಯ

Read more

‘ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ’ : ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು,ಏ.6-ರಾಜ್ಯದಲ್ಲಿ ಲಾಕ್‍ಡೌನ್ ಅಥವಾ ಕಫ್ರ್ಯೂ ಜಾರಿಯಾಗುವುದು ಬೇಡ ಎನ್ನುವುದಾದರೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಆರೋಗ್ಯ ಮತ್ತು ಕುಟುಂಬ

Read more

ಇಂದಿನಿಂದ 45 ವರ್ಷ ಮೇಲ್ಪಟ್ಟರಿಗೆ ಕೊರೋನಾ ಲಸಿಕೆ : ಸಚಿವ ಸುಧಾಕರ್

ಬೆಂಗಳೂರು, ಏ.1- ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಅಗತ್ಯಕ್ಕನುಗುಣವಾಗಿ ಜಿಲ್ಲೆಗಳಿಗೆ ಲಸಿಕೆ ಹಂಚಿಕೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ

Read more

ನ್ಯಾಯದೇವತೆಯಲ್ಲಿ ನಮಗೆ ನಂಬಿಕೆಯಿದೆ : ಸಚಿವ ಸುಧಾಕರ್

ಬೆಂಗಳೂರು,ಮಾ.29- ಕಷ್ಟದಲ್ಲಿದ್ದಾಗ ಸ್ನೇಹಿತರನ್ನು ಭೇಟಿಯಾಗಿ ಧೈರ್ಯ ತುಂಬುವುದು ಸರ್ವೇ ಸಾಮಾನ್ಯ. ನ್ಯಾಯದೇವತೆಯಲ್ಲಿ ನಮಗೆ ನಂಬಿಕೆಯಿದೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ ಎಂದು ಆರೋಗ್ಯ ಸಚಿವ

Read more

‘1 ರಿಂದ9 ತರಗತಿ ಪರೀಕ್ಷೆ ರದ್ದು ಮಾಡುವ ಕುರಿತು ಸಿಎಂ ಜತೆ ಚರ್ಚೆ’

ಬೆಂಗಳೂರು,ಮಾ.28- ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗೆ ಕಳೆದ ಬಾರಿಯಂತೆ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ನಾಳೆ ಮುಖ್ಯಮಂತ್ರಿಗಳ ಜೊತೆ

Read more

ಅತಿಹೆಚ್ಚು ಕೋವಿಡ್ ಪ್ರಕರಣಗಳಲ್ಲಿ ಕರ್ನಾಟಕಕ್ಕೆ 4ನೆ ಸ್ಥಾನ

ಬೆಂಗಳೂರು, ಮಾ.27- ಅತಿ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ನಾಲ್ಕನೆ ಸ್ಥಾನದಲ್ಲಿದ್ದು, ಈಗಲಾದರೂ ಸಾರ್ವಜನಿಕರು ಎಚ್ಚೆತ್ತುಕೊಂಡು ಅಂತರ ಕಾಪಾಡಿಕೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ

Read more