ಚಾಮರಾಜನಗರ ದುರುಂತಕ್ಕೆ ಜಿಲ್ಲಾಡಳಿತವೇ ಹೊಣೆ, ಮೈಸೂರು ಡಿಸಿಗೆ ಬಿಗ್ ರಿಲೀಫ್ : ಹೈಕೋರ್ಟ್‌ ವರದಿ

ಬೆಂಗಳೂರು, ಮೇ 13- ಅಮ್ಲಜನಕದ ಕೊರತೆಯಿಂದ ಚಾಮರಾಜನಗರದಲ್ಲಿ ಸಂಬಂಭವಿಸಿದ 24 ಮಂದಿ ಸಾವಿನ ಪ್ರಕರಣದಲ್ಲಿ ಮೈಸೂರು ಜಿಲ್ಲಾಧಿಕಾರಿಯವರ ಲೋಪ ಕಂಡು ಬಂದಿಲ್ಲ ಎಂದು ಹೈಕೋರ್ಟ್ ಗೆ ವರದಿ

Read more