ಮೈಸೂರು ಮೇಯರ್ ಮೀಸಲಾತಿ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮೈಸೂರು,ಫೆ.23- ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲು ನಿಗದಿಪಡಿಸಿ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

Read more