ನಾಳೆ ಸಿದ್ದರಾಮಯ್ಯ ಡಿಸ್‍ಚಾರ್ಜ್

ಬೆಂಗಳೂರು, ಡಿ.13-ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆಗುವ ಸಾಧ್ಯತೆ ಇದೆ. ಹೃದಯ ರಕ್ತ ನಾಳಗಳ ಸಮಸ್ಯೆಯಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಬುಧವಾರ ಮಲ್ಲೇಶ್ವರಂನ

Read more

ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ, ವಾರ್ಡ್‍ಗೆ ಶಿಫ್ಟ್

ಬೆಂಗಳೂರು, ಡಿ.12- ಆರೋಗ್ಯದ ಏರುಪೇರಿನಿಂದಾಗಿ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಸಂಜೆಯೊಳಗಾಗಿ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.

Read more

ವಿಷ ಪೂರಿತ ಬಾವಿ ನೀರು ಸೇವಿಸಿ 8 ಮಕ್ಕಳು ಅಸ್ವಸ್ಥ

ಬೆಳ್ತಂಗಡಿ, ಡಿ.4- ಬಾವಿಯ ವಿಷದ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 8 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲ್ಲೂಕಿನ ಶಿಬಾಜೆ ಗ್ರಾಮದ ಪೆಲರ್ ಸರ್ಕಾರಿ

Read more

ಆಸ್ಪತ್ರೆಯಿಂದ ರಾಜ್ಯಪಾಲ ವಿ.ಆರ್.ವಾಲಾ ಡಿಸ್ಚಾರ್ಜ್

ಬೆಂಗಳೂರು,ನ.30-ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ವಿ.ಆರ್.ವಾಲಾ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಕಳೆದ 24ರಂದು ಬೆಂಗಳೂರಿನ  ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವಯೋಸಹಜ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ

Read more

ಆಸ್ಪತ್ರೆಯ ಆವರಣದಲ್ಲಿ ಕಸ ಕಂಡು ಕೆಂಡಾಮಂಡಲರಾದ ಸಚಿವ ಪ್ರಭು ಚವ್ಹಾಣ್

ಹಾಸನ,ನ.8- ಆಸ್ಪತ್ರೆಯ ಆವರಣದಲ್ಲಿರುವ ಕಸವನ್ನು ಕಂಡು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಕೆಂಡಾಮಂಡಲವಾಗಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ

Read more

ಡಿಕೆಶಿಗೆ ಡೇಂಘಿ ಜ್ವರ..!?

ಬೆಂಗಳೂರು, ನ.2-ಸಣ್ಣ ಪ್ರಮಾಣದ ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್ ನಿನ್ನೆ ರಾತ್ರಿಯಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ರಕ್ತದಲ್ಲಿನ ಪ್ಲೆಟ್ಲೆಟ್ಸ್

Read more

ಸಾಮಾಜಿಕ ಜಾಲತಾಣದಲ್ಲಿ ಶಾಸಕ ‘ಆನಂದ್ ಸಿಂಗ್’ ಫೋಟೋ ವೈರಲ್..!

ಬೆಂಗಳೂರು. ಜ. 21 : ಈಗಲ್ ಟಾನ್ ರೆಸಾರ್ಟ್ ನಲ್ಲಿ ಶಾಸಕರ ಪಾರ್ಟಿ ವೇಳೆ ಹಲ್ಲೆಗೆ ಒಳಗಾಗಿದ್ದ ವಿಜಯನಗರ ಶಾಸಕ ಆನಂದ್ ಸಿಂಗ್ ಅವರು ಐಸಿಯುವಿನಲ್ಲಿ ಚಿಕಿತ್ಸೆ

Read more

ಬೆಡ್‍ಗಳಿಲ್ಲದೆ ಬಾಣಂತಿಯರ ನರಳಾಟ, ಚೆಲುವಾಂಬ ಆಸ್ಪತ್ರೆಗೆ ಶಾಸಕ ನಾಗೇಂದ್ರ ದಿಢೀರ್ ಭೇಟಿ

ಮೈಸೂರು,ಜೂ.19-ನಗರದ ಹೆಸರಾಂತ ಚೆಲುವಾಂಬ ಆಸ್ಪತ್ರೆಯಲ್ಲಿ ಬೆಡ್‍ಗಳಿಲ್ಲದೆ ಬಾಣಂತಿಯರು ನೆಲದ ಮೇಲೆ ಮಲಗಿರುವ ವಿಷಯ ತಿಳಿದು ಶಾಸಕ ನಾಗೇಂದ್ರ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯಾಧಿಕಾರಿಗಳನ್ನು ತರಾಟೆಗೆ

Read more

ವಿಕ್ಟೋರಿಯಾ ಆಸ್ಪತ್ರೆಗೆ ಸರ್ಪ್ರೈಸ್ ವಿಸಿಟ್ ಕೊಟ್ಟ ವೈದ್ಯಕೀಯ ಶಿಕ್ಷಣ ಸಚಿವ ಡಿಕೆಶಿ

ಬೆಂಗಳೂರು,ಜೂ.15-ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಇಂದು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ (surpraise visiting) ನೀಡಿ ವೈದ್ಯರು ಮತ್ತು ಅಲ್ಲಿನ ಸಿಬ್ಬಂದಿಗೆ ಶಾಕ್ ಟ್ರೀಟ್‍ಮೆಂಟ್ ಕೊಟ್ಟರು.

Read more

ಅಸ್ವಸ್ಥಗೊಂಡ ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

ಬೆಂಗಳೂರು, ಮಾ. 26- ಅಭಿನಯ ಶಾರದೆ, ಬಹುಭಾಷಾ ನಟಿ ಜಯಂತಿ ಅವರು ಇಂದು ಅಸ್ವಸ್ಥಗೊಂಡು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಜಯಂತಿ

Read more