ವಿದೇಶಗಳಿಂದ ದೆಹಲಿಗೆ ಬಂದ 17 ಮಂದಿಯಲ್ಲಿ ಕೊರೋನಾ ಸೋಂಕು..!

ನವದೆಹಲಿ, ಫೆ.16-ಏಷ್ಯಾ ಖಂಡದ ವಿವಿಧ ದೇಶಗಳಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 17 ಮಂದಿಗೆ ಕೋವಿಡ್-19(ಕೊರೋನಾ ವೈರಸ್) ಸೋಂಕು ತಗುಲಿರುವುದು ದೃಢಪಟ್ಟಿದೆ.ದೆಹಲಿಯ ಆರೋಗ್ಯ ಇಲಾಖೆ

Read more

ಪ್ರಜ್ಞಾಶೂನ್ಯ ಸ್ಥಿತಿ ತಲುಪಿದ ನಿರಶನ ನಿರತ ಮಹಿಳಾ ಆಯೋಗದ ಅಧ್ಯಕ್ಷೆ..!

ನವದೆಹಲಿ, ಡಿ.15-ಅತ್ಯಾಚಾರಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಕಳೆದ 13 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಇಂದು

Read more

ಹರಪ್ಪನಹಳ್ಳಿ ಶಾಸಕ ರವೀಂದ್ರರ ಸ್ಥಿತಿ ಗಂಭೀರ

ಬೆಂಗಳೂರು, ಜ.24- ಅನಾರೋಗ್ಯದಿಂದ ಬಳಲುತ್ತಿರುವ ಹರಪ್ಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರವೀಂದ್ರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಶ್ವಾಸಕೋಶ ಹಾಗೂ ಇತರೆ ಅಂಗಾಂಗಗಳ ಸೋಂಕಿನಿಂದಾಗಿ ಮೈಸೂರಿನ

Read more

ಮೆದುಳಿನಲ್ಲಿ ರಕ್ತಸ್ರಾವದಿಂದಾಗಿ ಮಾಜಿ ಕೇಂದ್ರ ಸಚಿವ ಎ.ಕೆ.ಆಂಟಿನಿ ಆಸ್ಪತ್ರೆಗೆ ದಾಖಲು

ನವದೆಹಲಿ, ನ.30-ರಕ್ಷಣಾ ಖಾತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಧುರೀಣ ಎ.ಕೆ. ಆಂಟನಿ ಮೆದುಳಿನಲ್ಲಿ ರಕ್ತಸ್ರಾವದಿಂದಾಗಿ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮ್ಮ ನಿವಾಸದಲ್ಲಿ

Read more

ಬಿಸ್ಕತ್ ತಿಂದು ಆಸ್ಪತ್ರೆ ಸೇರಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು

ಲಕ್ನೊ, ನ.2-ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಬಿಸ್ಕತ್ ಸೇವಿಸಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ರಾಯ್ ಪ್ರದೇಶದ ದೀನದಯಾಳ್ ವಸತಿ ಶಾಲೆಯಲ್ಲಿ ಈ

Read more

ಅನಿಲ ಸೋರಿಕೆಯಾಗಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ನವದೆಹಲಿ, ಮೇ 6- ಡಿಪೋದಿಂದ ಅನಿಲ ಸೋರಿಕೆಯಾಗಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಅಸ್ಪತ್ರೆಗೆ ಸೇರಿರುವ ಘಟನೆ ಇಂದು ಬೆಳಗ್ಗೆ ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ಸಂಭವಿಸಿದೆ.  

Read more

ಸಚಿವ ರಮನಾಥ್ ರೈ ತೀವ್ರ ಅಸ್ವಸ್ಥ, ಎಂ.ಎಸ್.ರಾಮಯ್ಯ ಅಸ್ಪತ್ರೆಗೆ ದಾಖಲು

ಬೆಂಗಳೂರು. ಮಾ.16 : ಅರಣ್ಯ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮನಾಥ್ ರೈ ಅವರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಅಸ್ಪತ್ರೆಗೆ ದಾಖಲಾಗಿದ್ದಾರೆ.

Read more

ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್‍ಕುಮಾರ್ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು. ಮಾ.08 : ಅನಾರೋಗ್ಯದ ಕಾರಣ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್‍ಕುಮಾರ್(77) ಅವರನ್ನು ನಿನ್ನೆ ಮಧ್ಯರಾತ್ರಿ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾರ್ವತಮ್ಮ ಅವರು ತೀವ್ರ ಅಸ್ವಸ್ಥರಾಗಿದ್ದು

Read more

ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು, ಮಾ.5- ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಾಳೆ ಆಸ್ಪತ್ರೆಯಿಂದ

Read more

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ಮಾ.4– ಕಲುಷಿತ ವಾತಾವರಣದಿಂದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಹದಗೆಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇತ್ತೀಚೆಗೆ ಪಕ್ಷ ಸಂಘಟನೆ

Read more