ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುತ್ತಿಲ್ಲ ಬೂಸ್ಟರ್ ಡೋಸ್..!
ಬೆಂಗಳೂರು,ಏ.27- ಮುಂಬರುವ ದಿನಗಳಲ್ಲಿ ಕಾಣಿಸಿಕೊಳ್ಳಲಿರುವ ಕೊರೊನಾ ನಾಲ್ಕನೇ ಅಲೆಯಿಂದ ಬಚಾವಾಗಬೇಕಾದರೆ ಬೂಸ್ಟರ್ ಡೋಸ್ ಪಡೆದುಕೊಳ್ಳುವುದು ಅನಿವಾರ್ಯ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಸಿಗದಿರುವುದು ಆತಂಕಕ್ಕೆ ಕಾರಣವಾಗಿದೆ.
Read more