SHOCKING : ಬೆಂಗಳೂರಿನಲ್ಲಿ ದಿನೇ ದಿನೇ ಏರುತ್ತಿದೆ ಐಸಿಯು ಸೇರುತ್ತಿರುವ ಸೋಂಕಿತರ ಸಂಖ್ಯೆ..!

ಬೆಂಗಳೂರು, ಜು.9- ಕೊರೊನಾ ಹಾಟ್‍ಸ್ಪಾಟ್ ಆಗಿ ಪರಿವರ್ತನೆಯಾಗಿರುವ ಸಿಲಿಕಾನ್ ಸಿಟಿಯಲ್ಲಿ ಐಸಿಯುಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಒಂದು ಸಾವಿರಕ್ಕೂ ಹೆಚ್ಚು ಸೋಂಕಿತರು

Read more