ಅಕ್ರಮ ಮರಳು ಫಿಲ್ಟರ್ ಅಡ್ಡೆ ಮೇಲೆ ಸಿನಿಮೀಯ ರೀತಿಯಲ್ಲಿ ಅಧಿಕಾರಿಗಳ ದಾಳಿ

ತುಮಕೂರು, ಫೆ.9-ರಾತ್ರೋರಾತ್ರಿ ಅಕ್ರಮ ಮರಳು ಫಿಲ್ಟರ್‍ಗಳ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿ ದಂಧೆಗೆ ಬಳಸುತ್ತಿದ್ದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯ

Read more