ಇಸ್ರೋ ಮತ್ತೊಂದು ಮೈಲುಗಲ್ಲು, ಜಿಸ್ಯಾಟ್-31 ಉಪಗ್ರಹ ಉಡಾವಣೆ ಯಶಸ್ವಿ

ಬೆಂಗಳೂರು, ಫೆ.6-ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಇಂದು ಅಂತರಿಕ್ಷ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ.  ಕೌರುವಿನ ಫ್ರೆಂಚ್ ಗಯಾನಾದಿಂದ ಇಂದು ಮುಂಜಾನೆ ಭಾರತದ ಅತ್ಯಾಧುನಿಕ ಸಂವಹನ

Read more