ಸುಪ್ರೀಂ ಸೂಚನೆಯಂತೆ ಕಂಪ್ಲೀಟ್ ಲಾಕ್‍ಡೌನ್ ಆಗುತ್ತಾ ಭಾರತ..?

ನವದೆಹಲಿ, ಮೇ 3- ವೇಗವಾಗಿ ಹರಡುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಿಸಲು ದೇಶಾದ್ಯಂತ ಲಾಕ್‍ಡೌನ್ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.ಭಾನುವಾರ ರಾತ್ರಿ ವಿಚಾರಣೆ

Read more