ಭಾರತದಲ್ಲಿ ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಶೇ.55.48ಕ್ಕೆ ಏರಿಕೆ

ನವದೆಹಲಿ, ಜೂ.21-ದೇಶದಲ್ಲಿ ಕೊರೊನಾ ವೈರಸ್ ಉಗ್ರಸ್ವರೂಪ ತಾಳಿದ್ದು ಸೋಂಕು ಮತ್ತು ಸಾವಿನ ಸಂಖ್ಯೆಯಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ. ಇದೇ ವೇಳೆ ಮತ್ತೊಂದೆಡೆ ರೋಗಿಗಳ ಚೇತರಿಕೆ ಮತ್ತು ಗುಣಮುಖ

Read more