ಸಣ್ಣ ಉಳಿತಾಯ ಬಡ್ಡಿ ಕಡಿತ : ಕೇಂದ್ರ ಸರ್ಕಾರ ಯುಟರ್ನ್

ನವದೆಹಲಿ, ಏ.1- ಸಣ್ಣ ಉಳಿತಾಯದ ಮೇಲಿನ ಬಡ್ಡಿ ದರವನ್ನು ಕಡಿತಗೊಳಿಸಿದ್ದ ಆದೇಶವನ್ನು ಕೆಲವೇ ಗಂಟೆಗಳಲ್ಲಿ ವಾಪಸ್ ಪಡೆಯಲಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟ್ವಿಟ್ಟರ್ ಮೂಲಕ

Read more