ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಸಿಐಜೆ ತಡೆ, ಭಾರತಕ್ಕೆ ಭಾರೀ ಗೆಲುವು, ಪಾಕ್ಗೆ ತೀವ್ರ ಮುಖಭಂಗ
ನವದೆಹಲಿ, ಮೇ 18-ಭಾರತೀಯ ನೌಕಾ ಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನದ ಸೇನಾ ನ್ಯಾಯಾಲಯ ವಿಧಿಸಿದ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು,
Read more