ಭೂಮಿ ಪೂಜೆಗೆ ಶಾಮಿಯಾನ ಹಾಕುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ನಾಲ್ವರು ಸಾವು..!

ಆನೇಕಲ್, ಏ.7- ಅಪಾರ್ಟ್‍ಮೆಂಟ್ ನಿರ್ಮಿಸಲು ಭೂಮಿ ಪೂಜೆಗಾಗಿ ಶಾಮಿಯಾನ ಹಾಕುತ್ತಿದ್ದಾಗ, ಕಬ್ಬಿಣದ ಕಂಬ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ

Read more