ದೇಶದ ಇತಿಹಾಸದಲ್ಲಿ ನಾಳೆಯ ದಿನ ಸುವರ್ಣಾಕ್ಷರಗಳಲ್ಲಿ ಬರೆದದಿಡುವ ದಿನ : ಶೆಟ್ಟರ್

ಹುಬ್ಬಳ್ಳಿ, ಆ.4- ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ದೇಶದ ಜನರ ಕನಸಾಗಿತ್ತು. ಅದು ಇಂದು ಸಾಕಾರಗೊಳ್ಳುತ್ತಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ

Read more