“ರಾಜ್ಯದಲ್ಲಿ ಬಲವಂತದ ಮತಾಂತರಗಳು ನಡೆಯುತ್ತಿವೆ, ಸರ್ಕಾರ ಕಠಿಣ ಕಾನೂನು ತರಲಿ”

ಹುಬ್ಬಳ್ಳಿ: ಕಳೆದ ಅಧಿವೇಶನದಲ್ಲಿ ಗೂಳಿಹಟ್ಟಿಯವರು‌‌ ತಮ್ಮ ತಾಯಿಯ ಮತಾಂತರದ ಬಗ್ಗೆ ಪ್ರಸ್ತಾಪ ಮಾಡಿದಾಗ ಸದನದಲ್ಲಿದ್ದ ಎಲ್ಲರಿಗೂ ನೋವಾಗಿದೆ. ಇತ್ತೀಚೆಗೆ ಕೆಲವು ಕ್ರಿಶ್ಚಿಯನ್ನರು ಮತಾಂತರ ಕಾರ್ಯದಲ್ಲಿ ತೊಡಗಿಕೊಂಡಿರುವುದು ಕೂಡ

Read more