ಯಾವುದೇ ಕ್ಷಣದಲ್ಲಿ ಸರ್ಕಾರ ಪತನವಾಗಬಹುದು : ಶೆಟ್ಟರ್

ಹುಬ್ಬಳ್ಳಿ,ಜು.1- ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವೆ ದೊಡ್ಡಮಟ್ಟದ ಸಂಘರ್ಷವಿದ್ದು ಸರ್ಕಾರ ಯಾವುದೇ ಸಮಯದಲ್ಲಿ ಪತನವಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

Read more

ಟೈಂಬಾಂಬ್ ಎಂದ ಶೆಟ್ಟರ್‌ಗೆ ಸಿದ್ದು ತಿರುಗೇಟು

ಬೆಂಗಳೂರು, ಮೇ 15-ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟೈಂ ಬಾಂಬ್ ಎಕ್ಸ್‍ಫರ್ಟ್ ಆಗಿದ್ದು, ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಆಗಾಗ್ಗೆ ಜೋಕುಗಳನ್ನು ಮಾಡುತ್ತಿರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Read more

ಮೈತ್ರಿ ಸರ್ಕಾರಕ್ಕೆ ಸಿದ್ದು ಟೈಂಬಾಂಬ್: ಶೆಟ್ಟರ್

ಹುಬ್ಬಳ್ಳಿ,ಮೇ 14- ಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯ ಟೈಂಬಾಂಬ್ ಫಿಕ್ಸ್ ಮಾಡಿದ್ದಾರೆ. ಅವರು ಬಟನ್ ಒತ್ತಿದರೆ ಸರ್ಕಾರ ಬ್ಲಾಸ್ಟ್ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

Read more

ಸಿಎಂ ಟೆಂಪಲ್ ರನ್ ಬಿಟ್ಟು ಜನರ ಕಷ್ಟ ಆಲಿಸಲಿ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ,ಮೇ.7- ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದ್ದು, ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಹೋಮಹವನ, ದೇವಸ್ಥಾನದ ಓಡಾಟ ನಿಲ್ಲಿಸಿ ಜನರ ಸಮಸ್ಯೆಗಳನ್ನು ಆಲಿಸಿ ಬರ ನಿರ್ವಹಣೆಗೆ ಮುಂದಾಗಲಿ

Read more

ಅಂಬೇಡ್ಕರ್ ತತ್ವ, ಸಮಾನತೆಗೆ ಬಿಜೆಪಿ ಬದ್ಧ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ,ಏ.14- ಸಂವಿಧಾನವನ್ನ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಭಾರತೀಯ ಜನತಾ ಪಾರ್ಟಿ ಅಂಬೇಡ್ಕರ್ ತತ್ವಗಳಿಗೆ ಮತ್ತು ಸಮಾನತೆಗೆ ಬದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 

Read more

‘ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಗುಲಾಮ’

ಹುಬ್ಬಳ್ಳಿ, ಜ.20- ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಗುಲಾಮ. ಕಾಂಗ್ರೆಸ್ ಮತ್ತು ಜೆಡಿಎಸ್‍ನವರಲ್ಲಿ ಗೊಂದಲ ಮತ್ತು ಒಳಬೇಗುದಿಯಿದೆ. ಅವರಲ್ಲೇ ಮಂತ್ರಿ ಸ್ಥಾನಕ್ಕಾಗಿ, ಅಧಿಕಾರಕ್ಕಾಗಿ ಜಗಳ ನಡೆಯುತ್ತಿದೆ. ತಮ್ಮ ತಪ್ಪನ್ನು

Read more

ನನ್ನನ್ನು ಸೋಲಿಸಲು ನನ್ನ ಕ್ಷೇತ್ರದಲ್ಲಿ ಗೋಲ್‍ಮಾಲ್ ಮಾಡಲಾಗಿದೆ : ಶೆಟ್ಟರ್ ಆರೋಪ

ಹುಬ್ಬಳ್ಳಿ, ಮೇ 13- ನನ್ನನ್ನು ಸೋಲಿಸಲು ವಾಮಮಾರ್ಗ ಅನುಸರಿಸಲಾಗಿದ್ದು, ಉದ್ದೇಶಪೂರ್ವಕ ವಾಗಿಯೇ ಮತದಾರರ ಹೆಸರನ್ನು ಬೇರೆ ಕ್ಷೇತ್ರಕ್ಕೆ ಬದಲಾಯಿಸಲಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.

Read more

ಸಿದ್ದರಾಮಯ್ಯರಂತಹ ದುರ್ಬಲ ಸಿಎಂ ಅನ್ನು ನಾನು ಈವರೆಗೆ ನೋಡಿಲ್ಲ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಏ.25-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮದೇ ಕ್ಷೇತ್ರದಲ್ಲಿ ನಿಂತು ಗೆದ್ದು ಬರುವ ವಿಶ್ವಾಸವಿಲ್ಲ. ಇಂತಹ ದುರ್ಬಲ ಸಿಎಂ ಅನ್ನು ನಾನು ಈವರೆಗೆ ನೋಡಿಲ್ಲ ಎಂದು ವಿಧಾನಸಭೆ ವಿರೋಧ

Read more

ಸೆಕ್ಯೂಲರ್ ನಾಟಕ ಸಾಕುಮಾಡಿ : ರಾಹುಲ್‍ಗೆ ಶೆಟ್ಟರ್ ಟಾಂಗ್

ಬೆಂಗಳೂರು, ಫೆ.11-ಸೆಕ್ಯೂಲರ್ ಹೆಸರಿನಲ್ಲಿ ಮಠ-ಮಂದಿರವನ್ನು ಮರೆತ್ತಿದ್ದ ರಾಹುಲ್ ಗಾಂಧಿ ಅವರು ಈಗ ಹಿಂದೂಗಳ ವೋಟ್‍ಗಾಗಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. 

Read more

ಸಿಲಿಕಾನ್ ಸಿಟಿಯನ್ನು ಕ್ರೈಂ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರ : ಜಗದೀಶ್ ಶೆಟ್ಟರ್

ಬೆಂಗಳೂರು, ಜ.9-ಉದ್ಯಾನನಗರಿ, ಸಿಲಿಕಾನ್ ಸಿಟಿಯಾಗಿದ್ದ ಬೆಂಗಳೂರು ರಾಜ್ಯಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಕ್ರೈಂ ಸಿಟಿಯಾಗಿ ಮಾರ್ಪಟ್ಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ

Read more