ಕಾಶ್ಮೀರದಲ್ಲಿ ಭೀಕರ ಗುಂಡಿನ ಕಾಳಗ : 3 ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

ಶ್ರೀನಗರ, ಅ.11- ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳ ಉಪಟಳ ಗಮನಾರ್ಹವಾಗಿ ಕಡಿಮೆಯಾಗಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಗೆ ತದ್ವಿರುದ್ಧವಾಗಿ ಭಯೋತ್ಪಾದಕರ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಬಂಡಿಪೋರಾ ಜಿಲ್ಲೆಯಲ್ಲಿ

Read more