ಜ.21ರಂದು ಹಾಜರಾಗುವಂತೆ ನಟಿ ರಶ್ಮಿಕಾ ಮಂದಣ್ಣಗೆ ಐಟಿ ನೋಟಿಸ್

ಬೆಂಗಳೂರು,ಜ.18- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಿಲುಕಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು(ಮಂಗಳವಾರ) ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್ ಜಾರಿ ಮಾಡಿದೆ.

Read more