ಜಯಾಲಲಿತಾ ಆರೋಗ್ಯಕ್ಕಾಗಿ ಚಾಮುಂಡೇಶ್ವರಿ ಬೆಳ್ಳಿ ರಥೋತ್ಸವ

ಮೈಸೂರು, ಅ.23- ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಎಐಡಿಎಂಕೆ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪುಗಳೇಂದಿ ನೇತೃತ್ವದಲ್ಲಿ ದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Read more

ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ಜಯಲಲಿತಾ ಆರೋಗ್ಯ ವಿಚಾರಿಸಲಿದ್ದಾರೆ ಮೋದಿ

ಚೆನ್ನೈ. ಅ.18 : ಪ್ರಧಾನಿ ನರೇಂದ್ರ ಮೋದಿ ಇಂದು ಚೆನ್ನೈನ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ಕಳೆದ  ಸೆ.22ರಿಂದ ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ತಮಿಳುನಾಡು ಸಿಎಂ

Read more

ಜಯಲಲಿತಾ ಮೇಲೆ ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಕಾಟ್ಜುಗೆ ಲವ್ ಆಗಿತಂತ್ತೆ..!

ಚೆನ್ನೈ,ಅ.12-ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಮಾಧ್ಯಮಗಳಿಗೆ ಆಹಾರವಾಗುತ್ತಿರುವ ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಈಗ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಜಯಲಲಿತ

Read more

ಖ್ಯಾತ ನಟ ಅಜಿತ್ ‘ಅಮ್ಮ’ನ ಉತ್ತರಾಧಿಕಾರಿಯಾಗುವುದು ಬಹುತೇಕ ಖಚಿತ…!!

ಚೆನ್ನೈ, ಅ.7- ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಖ್ಯಾತ ಚಿತ್ರನಟ ಅಜಿತ್ ಅಮ್ಮನ ಉತ್ತರಾಧಿಕಾರಿ ಆಗುವುದು ಬಹುತೇಕ ಖಚಿತವಾಗಿದೆ. ಈ

Read more

ತಮಿಳುನಾಡಿನಲ್ಲಿ ಜಯಲಲಿತಾ ಕುರ್ಚಿಗಾಗಿ ರಾಜಕೀಯ ಲೆಕ್ಕಚಾರ ಆರಂಭ

ಚೆನ್ನೈ, ಅ.5– ಮುಖ್ಯಮಂತ್ರಿ ಜಯಲಲಿತಾ ಅವರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಚಾರ ಆರಂಭವಾಗಿದೆ. ಜಯಾ ಆಸ್ಪತ್ರೆಗೆ ಸೇರಿ 13 ದಿನಗಳು ಕಳೆದಿದೆ. ಇತ್ತ ಸಿಎಂ

Read more

‘ಸೆಪ್ಸೀಸ್’ ಕಾಯಿಲೆಯಿಂದ ಬಳಲುತ್ತಿದ್ದಾರಂತೆ ಜಯಲಲಿತಾ

ಚೆನ್ನೈ, ಅ.3- ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಗಿರುವ ಕಾಯಿಲೆಯ ಸ್ವರೂಪದ ಬಗ್ಗೆ ಕೊನೆಗೂ ಸ್ಪಷ್ಟ ಮಾಹಿತಿ ಹೊರ ಬಿದ್ದಿದ್ದು, ಅವರು ಸೆಪ್ಸೀಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು

Read more

ಜಯಲಲಿತಾ ಆರೋಗ್ಯದ ಬಗ್ಗೆ ಹರಿದಾಡುತ್ತಿವೆ ನಾನಾ ವದಂತಿ

ಚನ್ನೈ, ಅ.2- ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅಲ್ಲಿನ ಜನರು ಆತಂಕಕ್ಕೊಳಗಾಗಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.ಅವರ ಆರೋಗ್ಯ

Read more

ತೀವ್ರ ನಿಗಾ ಘಟಕದಲ್ಲಿ ಜಯಲಲಿತಾ ಚಿಕಿತ್ಸೆ ಮುಂದುವರಿಕೆ

ಚೆನ್ನೈ, ಸೆ.30-ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಹದಗೆಟ್ಟಿದ್ದು, ಇಲ್ಲಿನ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಮುಖ್ಯಮಂತ್ರಿ ಜಯಲಲಿತಾ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ

Read more

ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಪುರ್‍ಗೆ ‘ಅಮ್ಮ’ ಶಿಫ್ಟ್

ಚೆನ್ನೈ, ಸೆ.24- ಅನಾರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಹೆಚ್ಚಿನ ಚಿಕಿತ್ಸೆಗಾಗಿ ಇಂದು ಸಿಂಗಪುರ್‍ಗೆ ತೆರಳಲಿದ್ದಾರೆ. ತೀವ್ರ ಜ್ವರ, ಏರಿದ ಮಧುಮೇಹ ಮತ್ತು

Read more

‘ಜಯಲಲಿತ ಆದಷ್ಟು ಬೇಗ ಗುಣಮುಖರಾಗಲಿ’ ಎಂದು ಹಾರೈಸಿದ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಸೆ.23-ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತ ಅವರು ಜ್ವರ ಮತ್ತು ಡಿ-ಹೈಡ್ರೇಶನ್ ಸಮಸ್ಯೆಯಿಂದ

Read more