ದೇಶಕ್ಕೆ 2ನೆ ಸ್ವಾತಂತ್ರ್ಯ ತಂದುಕೊಟ್ಟರು ಜಯಪ್ರಕಾಶ್ ನಾರಾಯಣ್ : ಎಚ್‍ಡಿಡಿ

ಬೆಂಗಳೂರು,ಅ.11- ಜಯಪ್ರಕಾಶ್ ನಾರಾಯಣ್ ಅವರು ದೇಶಕ್ಕೆ ಎರಡನೆ ಸ್ವಾತಂತ್ರ್ಯ ತಂದು ಕೊಟ್ಟರು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡರು ತಿಳಿಸಿದರು. ಜೆಡಿಎಸ್ ಕಚೇರಿಯಲ್ಲಿಂದು ಹಮ್ಮಿಕೊಂಡಿದ್ದ ಲೊಕ

Read more