ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಗಿರೀಶ್ ನಾಶಿ ಪರ ಎಚ್‍ಡಿಕೆ ಭರ್ಜರಿ ಪ್ರಚಾರ

ಬೆಂಗಳೂರು, ಡಿ.3- ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಬ್ಬರದ ಪ್ರಚಾರ ನಡೆಸಿ, ಜೆಡಿಎಸ್ ಅಭ್ಯರ್ಥಿ ಡಾ.ಗಿರೀಶ್ ಕೆ.ನಾಶಿ

Read more

ಮಹಾಲಕ್ಷಿಲೇಔಟ್ ನಲ್ಲಿ ಗಿರೀಶ್ ಕೆ.ನಾಶಿ ಪರ ದೇವೇಗೌಡರ ಪ್ರಚಾರ

ಬೆಂಗಳೂರು,ನ.28- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ಮಹಾಲಕ್ಷಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದ್ದರಿಂದಾಗಿ ಜೆಡಿಎಸ್ ಅಭ್ಯರ್ಥಿ ಗಿರೀಶ್ ಕೆ.ನಾಶಿ ಅವರಿಗೆ ಆನೆಬಲ

Read more

ಕಣ್ಣೀರು ಹಾಕಿದ ಕುಮಾರಸ್ವಾಮಿ..!

ಕೆಆರ್ ಪೇಟೆ, ನ.27- ಮಂಡ್ಯ ಜಿಲ್ಲಾಯ ಜನರೇ ಕೈಬಿಟ್ಟ ಮೇಲೆ ನಾನು ಅಧಿಕಾರದಲ್ಲಿರಬೇಕಿತ್ತೆ ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜನರ ಪ್ರೀತಿ ಇಲ್ಲದ ಅಧಿಕಾರ ಯಕಃಶ್ಚಿತ್

Read more

ಸೋಲಿನ ಭೀತಿಯಿಂದ ನನ್ನ ವಿರುದ್ಧ ಅಪಪ್ರಚಾರ : ಗಿರೀಶ್ ನಾಶಿ

ಬೆಂಗಳೂರು, ನ.27- ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಲಿನ ಭೀತಿಯಿಂದ ತಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಡಾ.ಗಿರೀಶ್ ಕೆ.ನಾಶಿ ತಿಳಿಸಿದರು.

Read more

ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಲು ಶಾಸಕರು, ಮುಖಂಡರಿಗೆ ಉಸ್ತುವಾರಿ

ಬೆಂಗಳೂರು, ನ.19- ರಾಜ್ಯದ ವಿಧಾನಸಭೆ ಉಪಚುನಾವಣೆಗೆ ಮಾಜಿ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರಿಗೆ ಇಂದು ಸಂಜೆ ವೇಳೆಗೆ ಕ್ಷೇತ್ರವಾರು ಜವಾಬ್ದಾರಿಯನ್ನು ಜೆಡಿಎಸ್ ಹಂಚಿಕೆ ಮಾಡಲಿದೆ. ರಾಜ್ಯದ

Read more

ಯಶವಂತಪುರ ಬಿಜೆಪಿ ಅಭ್ಯರ್ಥಿಯಿಂದ ಬಡವರಿಗೆ ಲಾಭವಿಲ್ಲ : ಕುಮಾರಸ್ವಾಮಿ

ಬೆಂಗಳೂರು, ನ.18- ಉಪ ಚುನಾವಣೆ ನಡೆಸಲು ಆಡಳಿತ ಪಕ್ಷದಿಂದ ಜನರ ತೆರಿಗೆ ಹಣ ವ್ಯಯಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್

Read more

ಕಾಂಗ್ರೆಸ್‍ ಒಳಸಂಚಿನಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ : ಕುಮಾರಸ್ವಾಮಿ

ಬೆಂಗಳೂರು,ನ.18- ಕಾಂಗ್ರೆಸ್‍ನವರ ಒಳಸಂಚಿನಿಂದ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಶಿವಾಜಿನಗರದಲ್ಲಿ ಜೆಡಿಎಸ್ ಅಭ್ಯರ್ಥಿ ತನ್ವೀರ್ ಅಹಮ್ಮದ್ ಉಲ್ಲಾ ಪರವಾಗಿ

Read more

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್‍ಗೆ ಪೈಪೋಟಿ

ಬೆಂಗಳೂರು, ನ.11- ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್‍ಗೆ ಪೈಪೋಟಿ ಏರ್ಪಟ್ಟಿದ್ದು, ಆಕಾಂಕ್ಷಿಗಳ ದಂಡೇ ಇದೆ. ಈ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಗಿಳಿಯಲು

Read more

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ.ಪಿ.ರಂಗನಾಥ್ ಜೆಡಿಎಸ್ ಅಭ್ಯರ್ಥಿ

ಬೆಂಗಳೂರು, ಅ.30- ಮುಂದಿನ ಜೂನ್‍ನಲ್ಲಿ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ಕ್ಷೇತ್ರದ

Read more