ಪ್ರವಾಹ ಪರಿಹಾರ ನೀಡ ಕೇಂದ್ರದ ವಿರುದ್ಧ ದೇವೇಗೌಡರ ಅಸಮಾಧಾನ

ಬೆಂಗಳೂರು,ಆ.21-ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದು ನಯಾ ಪೈಸೆಕೊಟ್ಟಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜೆ.ಪಿ.ಭವನದಲ್ಲಿಂದು

Read more