ಶಾಸಕ ಶ್ರೀನಿವಾಸಗೌಡರ ವಿರುದ್ಧ ಸೂಕ್ತ ಕ್ರಮ : ಎಚ್‌ಕೆಕೆ

ಬೆಂಗಳೂರು, ಸೆ.8- ಶಾಸಕ ಶ್ರೀನಿವಾಸಗೌಡ ಅವರು ಪಕ್ಷದ ವರ್ಚಸ್ಸಿಗೆ ಹಾನಿಯಾಗುವಂತೆ ಮಾತನಾಡಿದ್ದಾರೆ ಎಂಬ ದೂರು ಬಂದಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.

Read more

ಕೋವಿಡ್ ಲಸಿಕೆ ವಿಚಾರದಲ್ಲಿ ಸರ್ಕಾರ ಸತ್ಯ ಮರೆಮಾಚುತ್ತಿದೆ : ಎಚ್‌ಕೆಕೆ

ಬೆಂಗಳೂರು,ಜೂ.30- ಕೋವಿಡ್ ಲಸಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ವಾಸ್ತವಿಕ ಸಂಗತಿಯನ್ನು ಜನರ ಮುಂದಿಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಒತ್ತಾಯಿಸಿದರು.  ಲಸಿಕೆ ಕೊರತೆ ಇಲ್ಲ ಎಂದು ಆರೋಗ್ಯ

Read more

ಲಾಕ್ ಡೌನ್ ಸಡಿಲಿಕೆಗಿಂತ ಜನರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ : ಹೆಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಜೂ.3- ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುವವರೆಗೂ ಲಾಕ್ ಡೌನ್ ನಿರ್ಬಂಧಗಳಲ್ಲಿ ಸರ್ಕಾರ ಸಡಿಲಿಕೆ ಮಾಡಬಾರದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಒತ್ತಾಯಿಸಿದರು‌. ಲಾಕ್ ಡೌನ್

Read more

ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಅಧಿಕಾರಿಯ ಬಂಧನಕ್ಕೆ ಎಚ್‌ಕೆಕೆ ಆಗ್ರಹ

ಬೆಂಗಳೂರು, ಮೇ 25- ಚಿಕ್ಕಮಗಳೂರು ಜೆಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಿರಗುಂದ ಗ್ರಾಮದ ಪುನೀತ್ ಎಂಬ ದಲಿತ ಯುವಕನ ಮೇಲೆ ದೈಹಿಕ ಹಲ್ಲೆ ನಡೆಸಿ ಮೂತ್ರ ಕುಡಿಸಿದ ಆರೋಪಕ್ಕೆ

Read more

ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಹೆಚ್.ಕೆ.ಕುಮಾರಸ್ವಾಮಿ ಒತ್ತಾಯ

ಬೆಂಗಳೂರು, ಮೇ 18-ಕೋವಿಡ್ ಎರಡನೇ ಅಲೆಯ ಲಾಕ್ ಡೌನ್ ನಿಂದ ಸಂಕಷ್ಟಕ್ಜೆ ಒಳಗಾಗಿರುವ ಕೂಲಿ ಕಾರ್ಮಿಕರಿಗೆ, ಬಡವರಿಗೆ ರಾಜ್ಯ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು

Read more

“ಸರ್ಕಾರಕ್ಕೆ ಕೊರೊನ ಹೋಗುವುದು ಬೇಕಿಲ್ಲ, ಜನರ ಜೀವಕ್ಕಿಂತ ತೆರಿಗೆ, ಆದಾಯವೇ ಮುಖ್ಯ”

ಳೂರು, ಮೇ 9- ಕೋವಿಡ್ ಎರಡನೇ ಅಲೆ ಹರಡುವಿಕೆ ತಡೆಯಲು ಜಾರಿಗೆ ತಂದಿರುವ ಸೆಮಿ ಲಾಕ್ ಡೌನ್ ಗೆ ಅರ್ಥವಿಲ್ಲ. ಜನರ ಆರೋಗ್ಯ ಕಾಪಾಡುವ ನಿಜವಾದ ಕಳಕಳಿ

Read more

ಲಾಕ್‍ಡೌನ್ ಮಾಡುವುದು ಸೂಕ್ತ: ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಏ.20- ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ಸೇವೆ ಹಾಗೂ ವಸ್ತುಗಳ ಸಾಗಾಟವನ್ನು ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ

Read more

ಬ್ಯಾಂಕ್ ಮುಷ್ಕರದಿಂದ ಗ್ರಾಹಕರಿಗೆ ಸಂಚಕಾರ: ಎಚ್ಕೆ ಕುಮಾರಸ್ವಾಮಿ

ಬೆಂಗಳೂರು, ಮಾ.16- ಬ್ಯಾಂಕ್ ನೌಕರರು ಮುಷ್ಕರ ನಡೆಸದಂತೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಬ್ಯಾಂಕ್

Read more

ಕೆಪಿಎಸ್‍ಸಿ ಲಿಕಾಸುರರಿಗೆ ಕಠಿಣ ಶಿಕ್ಷೆಯಾಗಲಿ : ಎಚ್.ಕೆ. ಕುಮಾರಸ್ವಾಮಿ

ಬೆಂಗಳೂರು,ಜ.25- ಕರ್ನಾಟಕ ಲೋಕಸೇವಾ ಆಯೋಗದ ಎಫ್‍ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ತ್ವರಿತವಾಗಿ ತನಿಖೆಗೊಳಪಡಿಸಿ ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.

Read more

ಜೆಡಿಎಸ್ ಪಕ್ಷ ಸಂಘಟನೆಗೆ 7 ಹೊಸ ತಂಡ ರಚನೆ

ಬೆಂಗಳೂರು,ಜ.19-ಪಕ್ಷದ ಎಲ್ಲ ಸಮಿತಿಗಳನ್ನು ವಿಸರ್ಜನೆ ಮಾಡಲಾಗಿದ್ದು, ನೂತನ ಸಮಿತಿ ರಚನೆ ಮಾಡುವ ಸಂಬಂಧ ಏಳು ತಂಡಗಳನ್ನು ಒಳಗೊಂಡ ವೀಕ್ಷಕರ ಸಮಿತಿಯನ್ನು ರಚಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

Read more