‘ನೈಸ್’ ಆಗಿ ಕಾಂಗ್ರೆಸ್ ಸೇರಿದ ಖೇಣಿ

ಬೆಂಗಳೂರು, ಮಾ.5-ವಿವಾದಿತ ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್‍ಖೇಣಿ ಇಂದು ತಮ್ಮ ಕನ್ನಡ ಮಕ್ಕಳ ಪಕ್ಷವನ್ನು (ಕೆಎಂಪಿ)ಕಾಂಗ್ರೆಸ್‍ನೊಂದಿಗೆ ವಿಲೀನಗೊಳಿಸುವ ಮೂಲಕ ವಿಧ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಯಲ್ಲಿ

Read more

ಯತ್ನಾಳ್ ಮತ್ತೆ ಬಿಜೆಪಿ ಸೇರ್ಪಡೆಗೆ ವೇದಿಕೆ ಸಿದ್ಧ

ಬೆಂಗಳೂರು,ಫೆ.12-ಹಲವರ ವಿರೋಧದ ನಡುವೆಯೂ ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಹೈದರಾಬಾದ್ ಕರ್ನಾಟಕದ ಪ್ರಭಾವಿ ವೀರಶೈವ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಪುನಃ ಮಾತೃ ಪಕ್ಷಕ್ಕೆ

Read more

ಬಿಜೆಪಿ ಬಿಟ್ಟು ಕಾಂಗ್ರೆಸ್‍ ಸೇರಿದ ವಿಜಯನಗರ ಶಾಸಕ ಆನಂದ್ ಸಿಂಗ್

ಬೆಂಗಳೂರು, ಜ.31- ಬಿಜೆಪಿ ತೊರೆದ ಬಳ್ಳಾರಿಯ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್‍ಸಿಂಗ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ

Read more

ಜೆಡಿಎಸ್ ಸೇರಿದ ಮಂಜುನಾಥ್‍ಗೌಡ ಮತ್ತು ಬಸವರಾಜ್ ಪೂಜಾರಿ

ಬೆಂಗಳೂರು,ಜ.23 – ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಲಗೈ ಬಂಟನಂತಿದ್ದ ಮಂಜುನಾಥ್‍ಗೌಡ ಹಾಗೂ ದೇವದುರ್ಗ ವಿಧಾನಸಭಾ ಕ್ಷೇತ್ರದ ಬಸವರಾಜ್ ಪೂಜಾರಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಮಾಜಿ

Read more

ಕಮಲ ಕೈಬಿಟ್ಟು ತೆನೆಹೊತ್ತ ಆನಂದ್ ಅಸ್ನೋಟಿಕರ್

ಬೆಂಗಳೂರು,ಜ.15-ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರು ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ವಿದ್ಯುಕ್ತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ

Read more

ಆನಂದ್ ಆಸ್ನೋಟಿಕರ್ ಜೆಡಿಎಸ್‍ಗೆ

ಶಿವಮೊಗ್ಗ,ಜ.12- ಜೆಡಿಎಸ್‍ಗೆ ಆನಂದ್ ಆಸ್ನೋಟಿಕರ್ ಇದೇ 15ರಂದು ಸೇರ್ಪಡೆಯಾಗುತ್ತಿದ್ದಾರೆ ಎಂದು ಶಾಸಕ ಮಧುಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷ

Read more

ಅಧಿವೇಶನದ ನಂತರ ಕಾಂಗ್ರೆಸ್ ಸೇರ್ತಾರಂತೆ ಜಮೀರ್

ಬೆಂಗಳೂರು, ಜ.9-ಮುಂದಿನ ವಿಧಾನಸಭಾ ಅಧಿವೇಶನದ ನಂತರ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದೇವೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀದ್ ಅಹಮದ್ ಖಾನ್ ತಿಳಿಸಿದ್ದಾರೆ. ಇಂದು ಬಂಡಾಯ ಶಾಸಕ ಅಖಂಡ ಶ್ರೀನಿವಾಸಮೂರ್ತಿ

Read more

ಮಾತೃಪಕ್ಷಕ್ಕೆ ಮರಳಿದ ಸಿಂಧ್ಯಾ, ಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ

ಬೆಂಗಳೂರು, ಅ.30- ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಇಂದು ಮತ್ತೆ ತಮ್ಮ ಮಾತೃಪಕ್ಷ ಜೆಡಿಎಸ್‍ಗೆ ಮರಳಿದರು. ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪೂಜಾ ಕಾರ್ಯಕ್ರಮದ

Read more

ಶಾಸಕ ನರೇಂದ್ರ ಸ್ವಾಮಿ ಜೆಡಿಎಸ್‍ಗೆ..!

ಮಂಡ್ಯ, ಅ.15-ಜಿಲ್ಲೆಯಲ್ಲಿ ರಾಜಕೀಯ ಪಕ್ಷಾಂತರ ಪರ್ವ ಶುರುವಾಗಿದೆ. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಜೆಡಿಎಸ್‍ನತ್ತ ಮುಖ ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನಗೊಂಡಿದ್ದ ಅವರು, ತೆನೆ

Read more

ಬಿಬಿಎಂಪಿ ಮಾಜಿ ಮೇಯರ್ ಶಾಂತಕುಮಾರಿ ಮತ್ತು ಎಚ್.ರವೀಂದ್ರ ಜೆಡಿಎಸ್ ತೆಕ್ಕೆಗೆ.. ?

– ರಮೇಶ್‍ಪಾಳ್ಯ ಬೆಂಗಳೂರು, ಅ.12-ಮಾಜಿ ಮೇಯರ್ ಶಾಂತಕುಮಾರಿ ಹಾಗೂ ಆಡಳಿತ ಪಕ್ಷದ ಮಾಜಿ ನಾಯಕ ಎಚ್.ರವೀಂದ್ರ ಜೆಡಿಎಸ್ ಸೇರಲು ತೀರ್ಮಾನಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪುರಪಿತೃಗಳು

Read more