ಕೋವಿಡ್ 19 : ಮಾಧ್ಯಮಗಳ ಬದ್ಧತೆಯನ್ನು ಕೊಂಡಾಡಿದ ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಕೋವಿಡ್ 19 ದಂತಹ ಸಮರಸ್ಥಿತಿಯಲ್ಲೂ ಪತ್ರಕರ್ತರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವುದು ಸಮಾಜದ ಎಲ್ಲರಿಗೂ ಮಾದರಿಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅತ್ಯಂತ ಜವಾಬ್ದಾರಿಯಿಂದ ವರ್ತಿಸಿ

Read more