ಕರ್ನಾಟಕದ 224 ಕ್ಷೇತ್ರಗಳಲ್ಲೂ ಕಮಲ ಅರಳಿಸಲು ತಯಾರಿ ನಡೆಸುವಂತೆ ನಡ್ಡಾ ಕರೆ

ಬೆಂಗಳೂರು,ಆ.14-ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಕಮಲ ಅರಳಿಸಲು ಕಾರ್ಯಕರ್ತರು ಇಂದಿನಿಂದಲೇ ಕಾರ್ಯೋನ್ಮುಖರಾಗಿ ಕೆಲಸ ಮಾಡಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು

Read more