ಜೆಡಿಎಸ್‍ ಶಾಸಕರ ಅಡ್ಡಮತದಾನ ಪ್ರಕರಣದ ತೀರ್ಪು ಕಾಯ್ದಿರಿಸಿದ ಸ್ಪೀಕರ್

ಬೆಂಗಳೂರು, ಮಾ.19-ರಾಜ್ಯಸಭಾ ಚುನಾವಣೆ ವೇಳೆ ಅಡ್ಡಮತದಾನ ನಡೆಸಿದ ಹಿನ್ನೆಲೆಯಲ್ಲಿ ಜೆಡಿಎಸ್‍ನ ಏಳು ಮಂದಿ ಭಿನ್ನಮತೀಯ ಶಾಸಕರನ್ನು ಅನರ್ಹಗೊಳಿಸುವ ಸಂಬಂಧ ವಾದ-ವಿವಾದ ಆಲಿಸಿದ ವಿಧಾನಸಭೆ ಸ್ಪೀಕರ್ ತಮ್ಮ ತೀರ್ಪನ್ನು

Read more

ತರಾತುರಿಯಲ್ಲಿ ವಿಧೇಯಕ ಮಂಡನೆ-ಅನುಮೋದನೆಗೆ ಅವಕಾಶವಿಲ್ಲ : ಕೋಳಿವಾಡ

ಬೆಂಗಳೂರು, ಫೆ.3- ಅಧಿವೇಶನದ ಕೊನೆಯ ದಿನ ತರಾತುರಿಯಲ್ಲಿ ಸರ್ಕಾರದ ವತಿಯಿಂದ ವಿಧೇಯಕ ಮಂಡಿಸಿ ಅನುಮೋದನೆಗೆ ಮುಂದಾದರೆ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ವಿಧಾನ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ತಿಳಿಸಿದರು.

Read more

ವಿಧಾನಸೌಧ ವಜ್ರ ಮಹೋತ್ಸವ ಆಚರಣೆಗೆ ಯಾವುದೇ ತೊಡಕಿಲ್ಲ

ಬೆಂಗಳೂರು, ಅ.13-ವಿಧಾನಸೌಧ ನಿರ್ಮಿಸಿ 60 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆಚರಿಸುತ್ತಿರುವ ವಜ್ರ ಮಹೋತ್ಸವ ಹಾಗೂ ಜಂಟಿ ಅಧಿವೇಶನ ಸಮಾರಂಭ ಸಂಬಂಧ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸರ್ಕಾರ ಮತ್ತು

Read more

ಗೋವಾ ಕನ್ನಡಿಗರ ಮೇಲೆ ದೌರ್ಜನ್ಯಕ್ಕೆ ಸ್ಪೀಕರ್ ಕೋಳಿವಾಡ ಆಕ್ರೋಶ

ಬೆಂಗಳೂರು, ಸೆ.28-ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ಧ್ವಂಸಗೊಳಿಸಿರುವುದಕ್ಕೆ ವಿಧಾನಸಭಾ ಅಧ್ಯಕ್ಷ ಕೆ.ಬಿ.ಕೋಳಿವಾಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಗೋವಾದಲ್ಲಿ ಕನ್ನಡಿಗರನ್ನು ಏಕಾಏಕಿ ಒಕ್ಕಲೆಬ್ಬಿಸಿರುವುದು ಸರಿಯಲ್ಲ.

Read more

ರೈತರ ಸಾಲಮನ್ನಾ ಮಾಡುವಂತೆ ಸಲಹೆ ನೀಡಿದ್ದೇನೆ : ಕೋಳಿವಾಡ

ದಾವಣಗೆರೆ,ಫೆ.4-ಕಳೆದ ಮೂರು ವರ್ಷಗಳಿಂದ ರಾಜ್ಯ ಬರಗಾಲಕ್ಕೆ ತುತ್ತಾಗಿದ್ದು , ರೈತರ ಸಾಲ ಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದೇನೆ ಎಂದು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಇಂದಿಲ್ಲಿ ತಿಳಿಸಿದರು.

Read more

ಪ್ರಜಾಪ್ರಭುತ್ವ ಮೌಲ್ಯ ಕುಸಿಯುತ್ತಿದೆ : ಸ್ಪೀಕರ್ ಕೋಳಿವಾಡ ತೀವ್ರ ವಿಷಾದ

ಬೆಂಗಳೂರು, ಫೆ.24- ಕಾಂಗ್ರೆಸ್ ಪಕ್ಷದ ಹೈಕಮಾಂಡ್‍ಗೆ ಹಣ ನೀಡಿರುವ ಆರೋಪದ ಡೈರಿ ಬಿಡುಗಡೆ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ

Read more

ಸದನದಲ್ಲಿ ಶಾಸಕರು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಶುಕ್ರವಾರದ ಒಳಗಾಗಿ ಉತ್ತರ

ಬೆಳಗಾವಿ, ನ.24– ಸದನದಲ್ಲಿ ಶಾಸಕರು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಶುಕ್ರವಾರದ ಒಳಗಾಗಿ ಉತ್ತರ ಕೊಡಿಸುವುದಾಗಿ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಭರವಸೆ ನೀಡಿದ್ದಾರೆ. ವಿಧಾನಸಭೆ ಕಲಾಪದ ನಡುವೆ ಮಾತನಾಡಿದ ಅವರು,

Read more

ರಾಜಕಾಲುವೆ ತೆರವಿನಿಂದ ಮನೆ ಕಳೆದುಕೊಂಡಿರುವವರಿಗೆ ಪರ್ಯಾಯ ವ್ಯವಸ್ಥೆಗೆ ಚಿಂತನೆ

ಬೆಂಗಳೂರು,ಆ.8-ರಾಜಕಾಲುವೆ ತೆರವು ಹಿನ್ನೆಲೆಯಲ್ಲಿ ಬಿಲ್ಡರ್ಸ್ ಹಾಗೂ ಅಧಿಕಾರಿಗಳ ವಂಚನೆಗೊಳಗಾಗಿ ಮನೆ ಕಳೆದುಕೊಂಡಿರುವ ಅಮಾಯಕರಿಗೆ   ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತಂತೆ ಗಂಭೀರ ಚಿಂತನೆ ನಡೆದಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ

Read more