ಕೊರೋನಾದಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡುವವರಿಗೆ 5000 ರೂ. ಪ್ರೋತ್ಸಾಹಧನ..!

ಬೆಂಗಳೂರು : ಗುಣಮುಖರಾಗಿರುವ ಕೋವಿಡ್ ಸೋಂಕಿತರಿಗೆ ಪ್ಲಾಸ್ಮಾ ದಾನ ಮಾಡಲು ಸಚಿವ ಸುಧಾಕರ್ ಮನವಿ ಮಾಡಿದ್ದಾರೆ. ಪ್ಲಾಸ್ಮಾದಾನ ಮಾಡುವವರಿಗೆ ಸರ್ಕಾರದಿಂದ 5000 ರೂ. ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದೆ.

Read more