ನಿವೃತ್ತಿ ಕುರಿತು ಬಿಎಸ್‍ವೈ ಚರ್ಚಿಸಿಲ್ಲ: ಮಾಧುಸ್ವಾಮಿ

ಹಾಸನ, ಜ.20- ಮೂರುವರೆ ವರ್ಷದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಿವೃತ್ತಿಯಾಗುವ ವಿಚಾರದ ಬಗ್ಗೆ ನಮ್ಮೊಂದಿಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳುವ ಮೂಲಕ ಆರ್‍ಎಸ್‍ಎಸ್

Read more

ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಶೋಭಾ ಕರಂದ್ಲಾಜೆಗೆ ಜೀವ ಬೆದರಿಕೆ

ಬೆಂಗಳೂರು, ಜು.13 – ಕೋಮುಗಲಭೆಯಿಂದಾಗಿ ಕಳೆದ ಒಂದೂವರೆ ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆ ಹತ್ತಿ ಉರಿಯುತ್ತಿರುವ ಬೆನ್ನಲ್ಲೇ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸಂಸದೆ

Read more

ಕಲ್ಲಡ್ಕ ಪ್ರಭಾಕರ್ ಭಟ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ರಮಾನಾಥ್ ರೈ ವಿರುದ್ಧ ದೂರು

ಮಂಗಳೂರು, ಜೂ.19-ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಂಬಂಧ ಅರಣ್ಯ ಸಚಿವ ರಮಾನಾಥ ರೈ ವಿರುದ್ಧ ಬಂಟ್ವಾಳ ನಗರ ಪೊಲೀಸ್

Read more