ವರಿಷ್ಠರನ್ನು ಭೇಟಿ ಮಾಡಿದ ಕಲಬುರಗಿಯ ಜೆಡಿಎಸ್‍ನ ಪಾಲಿಕೆ ಸದಸ್ಯರು

ಬೆಂಗಳೂರು, ಸೆ.8- ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್‍ನ ನಾಲ್ವರು ಚುನಾಯಿತ ಪಾಲಿಕೆ ಸದಸ್ಯರು ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

Read more