ಸಾರಿಗೆ ನೌಕರರ ಮುಷ್ಕರ, ಬೆಂಗಳೂರಿನಾದ್ಯಂತ ಬಿಗಿ ಬಂದೋಬಸ್ತ್

ಬೆಂಗಳೂರು,ಏ.7- ಸಾರಿಗೆ ನಿಗಮಗಳ ನೌಕರರು ಮುಷ್ಕರ ಕೈಗೊಂಡಿರುವುದರಿಂದ ನಗರಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಬೆಂಗಳೂರು ನಗರದ ಪೆÇಲೀಸ್ ಕಮೀಷನರ್ ಕಮಲ್‍ಪಂತ್ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ

Read more