ಗುಲ್ಬರ್ಗ ವಿವಿಯಲ್ಲಿ ಏರ್ಪಡಿಸಿದ್ದ ಕನ್ಹಯ್ಯ ಕುಮಾರ್ ಉಪನ್ಯಾಸ ಕಾರ್ಯಕ್ರಮ ರದ್ದು

ಬೆಂಗಳೂರು,ಅ.15-ತೀವ್ರ ವಿವಾದಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ಕಲ್ಬುರ್ಗಿ ವಿವಿಯಲ್ಲಿ ಏರ್ಪಡಿಸಲಾಗಿದ್ದ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಕನ್ಹಯ್ಯಕುಮಾರ್ ಅವರ ಉಪನ್ಯಾಸ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ನಿನ್ನೆಯಷ್ಟೇ ವಿಶ್ವವಿದ್ಯಾನಿಲಯದ ಕುಲಪತಿ

Read more