ಚಿತ್ರಮಂದಿರಗಳಿಗೆ ವಿಧಿಸಿರುವ ಷರತ್ತುಗಳನ್ನು ಸಡಿಲ ಮಾಡುವಂತೆ ವಾಟಾಳ್ ಪ್ರತಿಭಟನೆ
ಬೆಂಗಳೂರು,ಫೆ.4- ರಾಜ್ಯದಲ್ಲಿ ಸಿನಿಮಾ ಥಿಯೇಟರ್ಗಳಿಗೆ ವಿಧಿಸಿರುವ ಷರತ್ತುಗಳನ್ನು ಸಡಿಲ ಮಾಡಿ ಎಂದಿನಂತೆ ಮುಕ್ತ ಅವಕಾಶ ನೀಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್
Read more