ಬಂದ್ ತಡೆಗೆ ಸರ್ಕಾರದ ಷಡ್ಯಂತ್ರ: ವಾಟಾಳ್ ನಾಗರಾಜ್ ಆರೋಪ

ಬೆಂಗಳೂರು, ನ.22- ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ರಾಜ್ಯ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ಕನ್ನಡಪರ ಸಂಘಟನೆಗಳಿಗೆ ರಾಜ್ಯೋತ್ಸವ ಆಚರಣೆಗೆ ನೀಡುತ್ತಿದ್ದ ಅನುದಾನವನ್ನು ತಡೆಹಿಡಿಯುವ ಮೂಲಕ ಬಂದ್

Read more

ಅತೀ ಪ್ರಾಚೀನ ಸಂಸ್ಕೃತಿಯಲ್ಲಿ ಕನ್ನಡವೂ ಒಂದು : ಅಶ್ವತ್ಥನಾರಾಯಣ

ರಾಮನಗರ, ನ.1- ಕರುನಾಡಿನ ಆಡು ಭಾಷೆಯಾಗಿರುವ ಕನ್ನಡ, ನಮ್ಮ ಸಂಸ್ಕøತಿಯ ಅವಿಭಾಜ್ಯವಾಗಿದ್ದು, ಭಾರತದ ಅತಿ ಪ್ರಾಚೀನ ಸಂಸ್ಕøತಿಗಳಲ್ಲಿ ಒಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪಮುಖ್ಯಮಂತ್ರಿ

Read more

ಕರ್ನಾಟಕವೆಂಬುದು ಒಂದು ಭೂ ಪ್ರದೇಶಕ್ಕಷ್ಟೇ ಸೀಮಿತವಾಗಿಲ್ಲ, ಒಂದು ಸಂಸ್ಕೃತಿ ಸಚಿವ ಆರ್.ಅಶೋಕ್

ಬೆಂಗಳೂರು, ನ.1- ಕರ್ನಾಟಕವೆಂಬುದು ಕೇವಲ ಒಂದು ಭೂ ಪ್ರದೇಶಕ್ಕಷ್ಟೇ ಸೀಮಿತವಾಗಿಲ್ಲ. ಒಂದು ಸಂಸ್ಕøತಿ, ಒಂದು ಜನ ಸಮುದಾಯ, ಒಂದು ಜೀವನ ಪದ್ಧತಿ ಎಂಬ ವಿಶಾಲಾರ್ಥ ಹೊಂದಿದೆ. ಇದೊಂದು

Read more

ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲ ಮುಂದೆ ಸಾಗೋಣ : ಹಂಸಲೇಖ

ಬೆಂಗಳೂರು, ನ.1- ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲ ಮುಂದೆ ಸಾಗೋಣ ಎಂದು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಹೇಳಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Read more