ರಾಜ್ಯಗಳು ಪ್ರತ್ಯೇಕ ಬಾವುಟ ಹೊಂದಬಾರದು ಎಂದು ಸಂವಿಧಾನದಲ್ಲಿ ಎಲ್ಲೂ ಇಲ್ಲ : ಸಿಎಂ

ಹುಬ್ಬಳ್ಳಿ, ಜು.20 – ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಪ್ರತ್ಯೇಕ ಬಾವುಟ ಹೊಂದಬಾರದು ಎಂದು ಸಂವಿಧಾನದಲ್ಲಿ ಎಲ್ಲೂ ಇಲ್ಲ. ಈ ಕುರಿತು ನಾನು ಒಬ್ಬ ವಕೀಲನಾಗಿ ವಾದ ಮಾಡುತ್ತೇನೆ

Read more